ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಹೇಳಿದರು.
ನಾನು ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ನ ಪ್ರಬಲ ಆಕಾಂಕ್ಷಿ. ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ. ಪಕ್ಷ ನನಗೆ ಟಿಕೆಟ್ ಕೊಡುವ ಭರವಸೆ ಇದೆ ಎಂದರು.
ಟಿಕೆಟ್ಗಾಗಿ ನಾನು ಯಾವ ತಂತ್ರವನ್ನೂ ಮಾಡಲ್ಲ. ನಾನು ಬಿಜೆಪಿ ಕಾರ್ಯಕರ್ತನಾಗಿ, ಮಾಜಿ ಸಂಸದನಾಗಿ ಪಕ್ಷದ ನಾಯಕರನ್ನು ಟಿಕೆಟ್ ಕೇಳುತ್ತೇನೆ. ಹಾಗೆಯೇ ಅವರಿಂದ ಟಿಕೆಟ್ ಸಿಗುವ ವಿಶ್ವಾಸ ಸಹ ಇದೆ ಎಂದು ಅವರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.
ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ನ ಪ್ರಬಲ ಆಕಾಂಕ್ಷಿ

Leave a comment
Leave a comment


