ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ 222 ಶಾಸಕರು ಮತ ಚಾಯಿಸಿದ್ದಾರೆ. ಸದ್ಯ ಆಡಳಿತಾರೂಢ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಮೂವರು ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸೀರ್ ಹುಸೇನ್, ಜಿ.ಸಿ ಚಂದ್ರಶೇಖರ್ ಅವರು ಭರ್ಜರಿ ಗೆಲುವು ಸಾಧಿಸುವ ಮೂಲಕ ರಾಜ್ಯಸಭೆಗೆ ಆಯ್ಕೆ ಆಗಿದ್ದಾರೆ
ಈ ಮೂಲಕ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಹೀನಾಯವಾಗಿ ಸೋಲು ಅನುಭವಿಸಿದ್ದಾರೆ.
ಯಾರಿಗೆ ಎಷ್ಟು ಮತ
ಕಾಂಗ್ರೆಸ್ – ಅಜಯ್ ಮಾಕನ್ – 47
ಕಾಂಗ್ರೆಸ್ – ನಾಸೀರ್ ಹುಸೇನ್ – 46
ಕಾಂಗ್ರೆಸ್ – ಜಿ.ಸಿ ಚಂದ್ರಶೇಖರ್ – 46
ಬಿಜೆಪಿ – ನಾರಾಯಣ ಸಾ ಭಾಂಡಗೆ – 48
ಜೆಡಿಎಸ್ – ಕುಪೇಂದ್ರ ರೆಡ್ಡಿ – 35 ….