ತುಮಕೂರಿನ ಉಪನೋಂದಣಾಧಿಕಾರಿಗಳ ಕಚೇರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸರ್ಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿಮಹೇಶ್, ಕಂದಾಯ ಇಲಾಖೆಯ ಆಯುಕ್ತ ಸುನೀಲ್ಕುಮಾರ್, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ತಹಶೀಲ್ದಾರ್ ಸಿದ್ದೇಶ್ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.