Kalburgi ಜೇವರ್ಗಿ ತಾಲೂಕಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನಿಂತ ಮಹಿಳೆಗೆ ಡಿಕ್ಕಿ ಹೊಡೆದ ಬಸ್ಸು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಹಾಗೂ ಕೆಎಸ್ಆರ್ಟಿಸಿ ಕಾರ್ಯನಿರ್ವಾಹಕ ಅಧಿಕಾರಿಗಳು ಯಾವುದೇ ರೀತಿಯಿಂದ ಮೃತಪಟ್ಟ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ವಿಫಲರಾಗಿದ್ದಾರೆ ಆಗಿದ್ದಾರೆ ಮೃತಪಟ್ಟ ಮಹಿಳೆಯ ಕುಟುಂಬಸ್ಥರು ಅಕ್ರಂದನ ಮುಗಿಲುಮುಟ್ಟಿದೆ



