ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ಮೇ ೨೨ರವರೆಗೆ ವಿಸ್ತರಣೆ
ತುಮಕೂರು(ಕ.ವಾ)ಮೇ.೨೦: ಶಿರಾ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಡಿಪ್ಲೋಮಾ ಪ್ರಥಮ ವರ್ಷದ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ ೨೨ರವರೆಗೆ ವಿಸ್ತರಿಸಲಾಗಿದೆ ಎಂದು ಶಿರಾ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಜಿ.ಅನಿಲ್ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿವಿಲ್ ಇಂಜಿನಿಯರಿAಗ್, ಎಲೆಕ್ಟಿçಕಲ್ ಅಂಡ್ ಎಲೆಕ್ಟಾçನಿಕ್ ಇಂಜನಿಯಿರಿAಗ್, ಮೆಕ್ಯಾನಿಕಲ್ ಇಂಜಿನಿಯರಿAಗ್ ಹಾಗೂ ಫುಡ್ ಪ್ರೋಸಸಿಂಗ್ ಅಂಡ್ ಪ್ರಿಜರ್ವೇಶನ್ ಕೋರ್ಸುಗಳಿಗೆ ಪ್ರವೇಶ ಪಡೆಯಬಹುದಾಗಿದ್ದು, ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ನಿಗಧಿತ ಅವಧಿಯೊಳಗಾಗಿ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. ೮೬೧೮೭೦೦೪೮೭ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿವರ
Leave a comment
Leave a comment