ತುಮಕೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಅಧ್ಯಕ್ಷರಾದ ಕೆ ಪುಟ್ಟಸ್ವಾಮಿ ಗೌಡರ ಆದೇಶದ ಮೇರೆಗೆ ಹಾಗೂ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಅಧ್ಯಕ್ಷರಾದ ಚಂದ್ರಶೇಖರ್ ಗೌಡರ ಸಲಹೆ ಮೇರೆಗೆ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗಕ್ಕೆ ಜಿಲ್ಲಾ ಹಾಗೂ ಬ್ಲಾಕ್ ಪದಾಧಿಕಾರಿಗಳನ್ನು ನೇಮಿಸಲಾಯಿತುಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಮಿಕರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ:ವಿ ಎಸ್ ಸೈಯದ್ ದಾದಾಪೀರ್, ಹಾಗೂ ಜಿಲ್ಲಾ ಅಧ್ಯಕ್ಷರು ಅಬ್ದುಲ್ ರಹಿಮ್ ಜಿ, ಆದಿಲ್ ಭಾಷಾ, ಭಾಗ್ಯ,ಭವ್ಯ,ಲಕ್ಷ್ಮೀದೇವಮ್ಮ ನಯಾಜ್ ಹಾಗೂ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು