ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ!!
ಅಫಜಲಪುರ: ಪಟ್ಟಣದಿಂದ ಮಲ್ಲಾಬಾದ್ ಗ್ರಾಮದ ಕಡೆಗೆ ಪ್ರಯಾಣಿಸುತ್ತಿದ್ದ ಆಟೋಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸಿದ್ದಯ್ಯ ಗುತ್ತೇದಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಆಗಮಿಸಿದ ರೇವುರ ಠಾಣೆಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.