ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ: ಜಿ. ಪರಮೇಶ್ವರ್ ಅವರಿಂದು ತುಮಕೂರು ತಾಲ್ಲೂಕು ಬಡ್ಡಿಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿ.ಪಂ. ಸಿಇಓ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್, ಮತ್ತಿತರರು ಉಪಸ್ಥಿತರಿದ್ದರು.