ನಗರದ ಸಿದ್ದಗಂಗಾ ಮಠಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ನಂತರ ಶ್ರೀಮಠದ ಧ್ಯಾನ ಮಂದಿರದಲ್ಲಿ ಕೆಲಹೊತ್ತು ಧ್ಯಾನ ಮಾಡಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರು.
ಸಿದ್ದಗಂಗಾ ಮಠಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ
Leave a comment
Leave a comment