ತುಮಕೂರು:ಸಾರ್ವಜನಿಕ ಶಿಕ್ಷಣ ಇಲಾಖೆವತಿಯಿಂದ ನಗರದ ಶಿರಾಗೇಟ್ನ ಉತ್ತರಬಡಾವಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೩-೨೪ನೇ ಸಾಲಿನ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ತುಮಕೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಾ.ಸೂರ್ಯಕಲಾ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು,ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ,ಅದೇ ರೀತಿ ವಿದ್ಯಾರ್ಥಿಯಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ,ಅದನ್ನು ಬೆಳಕಿಗೆ ತರುವುದು ಅಷ್ಟೇ ಮುಖ್ಯವಾದ ಕೆಲಸವಾಗಿದೆ.ಇದಕ್ಕೆ ಪ್ರತಿಭಾ ಕಾರಂಜಿ ಒಂದು ಒಳ್ಳೆಯ ವೇದಿಕೆಯಾಗಿದ್ದು,ಮಕ್ಕಳ ಸರ್ವಾಂಗೀಣ ಅಭಿವೃದ್ದಿಯೇ ಶಾಲಾ ಶಿಕ್ಷಣ ಇಲಾಖೆಯ ಪ್ರಮುಖ ಉದ್ದೇಶವಾಗಿದೆ ಎಂದರು.
ಶಾಲಾ ಶಿಕ್ಷಕರು ತಮ್ಮ ದೈನಂದಿನ ಪಾಠ, ಪ್ರವಚನದ ಜೊತೆ ಜೊತೆಗೆ ಮಕ್ಕಳಲ್ಲಿನ ಆಸಕ್ತಿಯನ್ನು ಗಮನಿಸಿ,ಕಲೆ, ಸಾಹಿತ್ಯ, ಸಂಗೀತ, ನೃತ್ಯ, ಚಿತ್ರಕಲೆ,ಕ್ರೀಡಾ ಮನೋಭಾವನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಿದರೆ, ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಆಷ್ಟೇ ಮಾಡದೆ, ಆವರನ್ನು ದೇಶದ ಆಸ್ತಿಯನ್ನಾಗಿ ಮಾಡಬಹುದು.ಅಲ್ಲದೆ ಮಕ್ಕಳಲ್ಲಿ ಪ್ರಜಾಸತ್ತಾತ್ಮಕ ಗುಣಗಳನ್ನು ಬೆಳೆಸಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಪ್ರೋಷಕರು ಮತ್ತು ಶಿಕ್ಷಕರ ಪಾತ್ರ ಮಹತ್ವದ್ದು,ಇಲ್ಲಿ ಪ್ರದರ್ಶನ ನೀಡಿದ ಮಕ್ಕಳು ಮುಂದಿನ ಹಂತವಾದ ತಾಲೂಕು, ಜಿಲ್ಲಾ, ವಲಯ, ರಾಜ್ಯ, ರಾಷ್ಟç ಮತ್ತು ಅಂತರರಾಷ್ಟಿçಯ ಮಟ್ಟಕ್ಕೆ ಹೋಗುವಂತೆ ಪ್ರೇರಿಸಬೇಕೆಂದು ಬಿಇಓ ಡಾ.ಸೂರ್ಯಕಲಾ ಸಲಹೆ ನೀಡಿದರು.