ತುಮಕೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೃಷಿ ಇಲಾಖೆ ವತಿಯಿಂದ ಮುದ್ರಿಸಲಾಗಿರುವ ಬೆಳೆ ವಿಮೆ ಹಾಗೂ ಪರ್ಯಾಯ ಬೆಳೆ ಯೋಜನೆಯ ಮಾಹಿತಿಯುಳ್ಳ ಹಸ್ತ ಪ್ರತಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಬಿಡುಗಡೆ ಮಾಡಿದರು. ಶಾಸಕರಾದ ಸುರೇಶ್ಗೌಡ, ಜ್ಯೋತಿಗಣೇಶ್, ಕೆ. ಷಡಕ್ಷರಿ, ಎಂ.ಟಿ. ಕೃಷ್ಣಪ್ಪ, ಡಾ. ರಂಗನಾಥ್, ಹೆಚ್.ವಿ. ವೆಂಕಟೇಶ್, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿ.ಪಂ. ಸಿಇಓ ಪ್ರಭು ಜೆ., ಕೃಷಿ ಇಲಾಖೆ ಉಪನಿರ್ದೇಶಕ ಅಶೋಕ್ ಮತ್ತಿತರರು ಭಾಗವಹಿಸಿದರು