ಕಲಬುರಗಿ BJP ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ
ಚಿತ್ತಾಪೂರದಿಂದ ಕಲಬುರಗಿಗೆ ಬರುತ್ತಿರುವಾಗ ಶಹಾಬಾದ ಬಳಿ ಅಪರಿಚಿತರಿಂದ ದಾಳಿ
ಮಣಿಕಂಠ ರಾಠೋಡ್ ವಾಹನ ತಡೆದು ಬಿಯರ್ ಬಾಟಲ್ ಗಳಿಂದ ತಲೆಗೆ ಹೊಡೆದು ಪರಾರಿ
ಅಪರಿಚಿತರಿಂದ ನಡೆದ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಮಣಿಕಂಠ ರಾಠೋಡ್
ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ
ಮಣಿಕಂಠ ರಾಠೋಡ್, ಚಿತ್ತಾಪೂರ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ
ಘಟನೆ ಕುರಿತು ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..