ತುಮಕೂರು,ದಲಿತರು, ದಮನಿತರು, ರೈತರು, ಅಲ್ಪಸಂಖ್ಯಾತರು ಸೇರಿದಂತೆ ಜನವಿರೋಧಿ ಬಿಜೆಪಿ ಸರ್ಕಾರವನ್ನು ಸೋಲಿಸಿ, ಮನೆಗೆ ಕಳುಹಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ನಮ್ಮ ಬೆಂಬಲವನ್ನು ಘೋಷಿಸುವಂತೆ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರೆಗೋಡು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ನಗರದ ಪತ್ರಿಕಾ ಭವನದಲ್ಲಿ ಇಂದು ಬೆಳಿಗ್ಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಮತ್ತು ಮೋದಿ ಸರ್ಕಾರ ದಲಿತ ಮತ್ತು ಹಿಂದುಳಿದ ವರ್ಗ ಗಳಿಗೆ ಮಾಡಿರುವ ಅನ್ಯಾಯದ ವಿರುದ್ಧ ಕಿಡಿ ಕಾರಿದರು.
ಜನವಿರೋಧಿ ಬಿಜೆಪಿ ಸರ್ಕಾರವನ್ನು ಸೋಲಿಸಿ, ದಲಿತ ಸಂಘರ್ಷ ಸಮಿತಿ

Leave a comment
Leave a comment


