ಕುಡಿಯುವ ನೀರಿನ ಬವಣೆ ಸಮಸ್ಯಾತ್ಮಕ ಗ್ರಾಮಗಳಿಗಿಂದು ಡೀಸಿ ಭೇಟಿ
ತುಮಕೂರು(ಕ.ವಾ.)ಫೆ.23: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು, ಇಂದು ಬೆಳಿಗ್ಗೆ ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಕಳೆದ 15 ದಿನಗಳ ಹಿಂದೆ ತೀವ್ರತರವಾದ ನೀರಿನ ಸಮಸ್ಯೆ ಎದುರಾಗಿದ್ದ ಮಧುಗಿರಿ ತಾಲೂಕು ಸಿದ್ದಾಪುರ ಗ್ರಾಮ ಪಂಚಾಯಿತಿಯ ವಡೇರಹಳ್ಳಿ ಹಾಗೂ ಜಡೆಗೊಂಡನಹಳ್ಳಿ, ಮರುವೇಕೆರೆ ಗ್ರಾಮ ಪಂಚಾಯಿತಿ ಬನವೇನಹಳ್ಳಿ, ಹೊಸಕೆರೆ, ಮಿಡಿಗೇಶಿ, ಬೇಡತ್ತೂರು ಗ್ರಾಮ ಪಂಚಾಯತಿಯ ಕ್ಯಾತಗೊಂಡನಹಳ್ಳಿ ಗ್ರಾಮಗಳಿಗೆ ಅವರು ಭೇಟಿ ನೀಡಿ ನೀರಿನ ಸಮಸ್ಯೆ ತಲೆದೋರದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು
ಕುಡಿಯುವ ನೀರಿನ ಬವಣೆ
Leave a comment
Leave a comment