ಅಂತರಾಷ್ಟ್ರೀಯ ಹಿರಿಯರ ದೌರ್ಜನ್ಯ ಜಾಗೃತಿ ದಿನದ ಅಂಗವಾಗಿ ವಿಜಯಪುರದ ಎಂ.ಬಿ.ಪಾಟೀಲ್ ಮೆಡಿಕಲ್ ಕಾಲೇಜು ಹಾಗೂ ಜಿರಿಯಾಟ್ರಿಕ್ ಸೊಸೈಟಿ ಆಫ್ ಇಂಡಿಯಾ ವತಿಯಿಂದ ನಡೆದ ರಾಷ್ಟ್ರೀಯ ಮಟ್ಟದ ಹಿರಿಯರ ದೌರ್ಜನ್ಯ ತಡೆ ಕುರಿತ ಚಿತ್ರಕಲೆಯಲ್ಲಿ ಪ್ರಥಮ ಬಹುಮಾನ ಪಡೆದ ಸಿದ್ಧಗಂಗಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ತನಿಶಾ ಎನ್ ರವರಿಗೆ ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಮಹಾಸ್ವಾಮೀಜಿಯವರು ಅಭಿನಂದಿಸಿದರು. ಸಿದ್ಧಗಂಗಾ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯರಾದ ಡಾ.ಶಾಲಿನಿ ಎಂ,ಉಪನ್ಯಾಸಕಿ ಡಾ.ಅರ್ಚನಾ ಹಾಗೂ ವಿದ್ಯಾರ್ಥಿಗಳಾದ ಗುಂಚಿತಾ,ಆದಿತ್ಯ ವೈಭವ್, ಹರ್ಷಿತ ಭಾಗಿಯಾಗಿದ್ದರು