ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ.
ಖ್ಯಾತ ನಿರ್ದೇಶಕ, ನಟ ಗುರು ಪ್ರಸಾದ್ ನಿಧನ
Leave a comment
Leave a comment