ಎನ್ಎಬಿಎಚ್ ಮಾನ್ಯತೆ ಪಡೆದ ಜಿಲ್ಲೆಯ ಮೊದಲ ವೈದ್ಯಕೀಯ ಆಸ್ಪತ್ರೆ
ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆ
ತುಮಕೂರು:
ಕಳೆದ ೨ ವರ್ಷದಿಂದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆ ಸುರಕ್ಷಿತ ಚಿಕಿತ್ಸೆ ಹಾಗೂ ಉನ್ನತ ದರ್ಜೆಯ ಸೇವೆಯಲ್ಲಿ ಎನ್ಎಬಿಎಚ್ ಮಾನದಂಡವನ್ನು ಪೂರೈಸಿ ರಾಷ್ಟಿçÃಯ ಮಾನ್ಯತೆ ಪಡೆದಿರುವುದು ಸಂತಸವನ್ನುAಟು ಮಾಡಿದೆ. ಮಾನ್ಯತೆ ಹೊಂದಲು ಶ್ರಮಿಸಿದ ಆಸ್ಪತ್ರೆ ವೃಂದ ಹಾಗೂ ಚಿಕಿತ್ಸೆ ಪಡೆದು ಗುಣಮುಖರಾಗಿ ಉತ್ತಮ ಅಭಿಪ್ರಾಯ ನೀಡಿದ ಪ್ರತಿಯೊಬ್ಬರಿಗೂ ಅಭಿನಂದನೆಗಳು, ಎನ್ಎಬಿಎಚ್ ಮಾನ್ಯತೆ ಪಡೆದಿರುವುದರಿಂದ ಚಿಕಿತ್ಸೆ ಮತ್ತು ಸುರಕ್ಷಿತೆ ಇನ್ನುಷ್ಟು ಉತ್ತಮವಾಗಲಿದೆ ಎಂದು ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್. ಹುಲಿನಾಯ್ಕರ್ರವರು ತಿಳಿಸಿದರು.
ಎನ್ಎಬಿಎಚ್ ಮಾನ್ಯತೆ ಪಡೆದ ಜಿಲ್ಲೆಯ ಮೊದಲ ವೈದ್ಯಕೀಯ ಆಸ್ಪತ್ರೆ
Leave a comment
Leave a comment