ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿ ನಿಮಿತ್ಯವಾಗಿ ಕಲಬುರ್ಗಿ ನಗರಕ್ಕೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರ್.
ಕಲ್ಬುರ್ಗಿ ನಗರಕ್ಕೆ ದಿನಾಂಕ 18-09- 2023 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ನಿಮಿತ್ಯ ವಾಗಿ ಕಲಬುರಿ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಲಬುರ್ಗಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರ್.
ಕರ್ನಾಟಕ ರಾಜ್ಯದಲ್ಲಿ ತೀವ್ರ ಬರಗಾಲದ ಬಗ್ಗೆ ,ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟಪಂಗಡ ಜನಾಂಗದ ಅನುದಾನದ ಕುರಿತು ,ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಆಗು ಹೋಗುಗಳ ಕುರಿತು ಸುದೀರ್ಘವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಆಳಂದ ತಾಲೂಕಿನ ಮಾಜಿ ಶಾಸಕರಾದ ಶುಭಾಶ ಗುತ್ತೆದರ, ಶರಣಪ್ಪ ತಳವಾರ್, ಅವಣ್ಣ ಮ್ಯಾಕೇರಿ, ಶೋಭಾ ಬಾಣಿ ,ಶಿವರಾಜ್ ಪಾಟೀಲ್ ಮತ್ತು ಹರ್ಷಾನಂದ ಗುತ್ತೇದಾರ್, ಮತ್ತು ಬಿಜೆಪಿ ಪಕ್ಷದ ಹಲವಾರು ಮುಖಂಡರು ಉಪಸ್ಥಿತರಿದ್ದರು.