ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ DK Shivakumar, ಸಿಎಂ Siddaramaiah ಅವರ ಸಮ್ಮುಖದಲ್ಲಿ ಬಿಜೆಪಿ ಮುಖಂಡ, ಮಾಜಿ ಸಚಿವರಾದ ಕೋಟೆ ಶಿವಣ್ಣ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಶಶಿಕಲಾ ನಾಗರಾಜ್, ಬಿಜೆಪಿ ಮುಖಂಡ, ಸಹಕಾರಿ ಧುರೀಣ ಎಚ್.ವಿ ರಾಜು, ಮೈಸೂರು ಮುಖಂಡ ಗಡ್ಡದ ವಾಸು ಅವರು ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇದೇ ಸಂದರ್ಭದಲ್ಲಿ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾದ ತನ್ವಿರ್ ಸೇಠ್ ಅಧಿಕಾರ ಸ್ವೀಕರಿಸಿದರು. ಮೈಸೂರು ಕೊಡಗು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಉಪಸ್ಥಿತರಿದ್ದರು.