ಶ್ರೀದೇವಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮೇ.೭ ರಂದು ಉಚಿತ ಸ್ಕಾಲರ್ ಶಿಫ್ ಪರೀಕ್ಷೆ ಕುರಿತು ಪತ್ರಿಕಾಗೋಷ್ಠಿ
ಗ್ರಾಮೀಣ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲಕ್ಷದವರೆಗೆ ಉಚಿತ ಶಿಷ್ಯವೇತನ: ಡಾ.ಎಂ.ಆರ್.ಹುಲಿನಾಯ್ಕರ್
ತುಮಕೂರು:
ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಪ್ಯಾರಾಮೆಡಿಕಲ್ ಕೋರ್ಸ್ಗಳು ಹೆಚ್ಚಿನ ಅವಕಾಶಗಳು, ಬೇಡಿಕೆಯನ್ನು ಹೊಂದಿದ್ದು, ಈ ಹಿನ್ನಲೆಯಲ್ಲಿ ತುಮಕೂರಿನ ಶ್ರೀದೇವಿ ಪ್ಯಾರಾಮೆಡಿಕಲ್ ಕಾಲೇಜು ಬಡ ವಿದ್ಯಾರ್ಥಿಗಳು ಪ್ಯಾರಾ ಮೆಡಿಕಲ್ ಕೋರ್ಸ್ ಸೇರಲು ಅನುಕೂಲವಾಗುವಂತೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪ್ರವೇಶಾತಿ ಪರೀಕ್ಷೆ ಹಾಗೂ ಉಚಿತ ಕೌನ್ಸೆಲಿಂಗ್ನ್ನು ಮೇ.೭ ರಂದು ಬೆಳಿಗ್ಗೆ ೧೦ ಗಂಟೆಗೆ ಆಯೋಜಿಸಿದೆ ಎಂದು ಶ್ರೀದೇವಿ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಡಾ.ಎಂ.ಆರ್.ಹುಲಿನಾಯ್ಕರ್ರವರು ತಿಳಿಸಿದರು.
Good News ಶ್ರೀದೇವಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಉಚಿತ ಸ್ಕಾಲರ್ ಶಿಫ್

1 Comment
1 Comment
- Pingback: ಜಿಲ್ಲೆ ತೋರಿದ ಪ್ರೀತಿಯನ್ನು ನಾನೆಂದೂ ಮರೆಯುವುದಿಲ್ಲ ವೈ.ಎಸ್.ಪಾಟೀಲ