ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬೆಂಗಳೂರು ಅರಮನೆ ಮೈದಾನದಲ್ಲಿ ಆಟೋ ಚಾಲಕರ ಜತೆ ಗುರುವಾರ ಸಂವಾದ ನಡೆಸಿದರು.ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್, ಶಾಸಕರಾದ ರಿಜ್ವಾನ್ ಅರ್ಶದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ D.K.Shivakumar ಅವರು ಅರಮನೆ ಮೈದಾನದ ಪ್ರವೇಶದ್ವಾರದಿಂದ ಸಂವಾದ ಸ್ಥಳದವರೆಗೂ ಆಟೋ ಚಾಲನೆ ಮಾಡಿ ಚಾಲಕ ಸಮೂಹದ ಜತೆ ತಾವು ಇರುವುದಾಗಿ ವಿಶ್ವಾಸ ತುಂಬಿದರು.