ತುಮಕೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ಹೊರ ಹೋಗಿಗಳ ವಿಸ್ತರಣಾ ಘಟಕ ಮತ್ತು ಆಸ್ಪತ್ರೆಯ ಸಿಬ್ಬಂದಿಗಾಗಿ ನೂತನವಾಗಿ ನಿರ್ಮಿಸಲಾಗಿರುವ ಬಹುಮಹಡಿ ಕಟ್ಟಡಗಳನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕನ್ನಿಕಾ ಪರಮೇಶ್ವರ್ ಹಾಗೂ ಸಿದ್ದಾರ್ಥ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು