ಇಂದು ಕಲ್ಬುರ್ಗಿಯಲ್ಲಿ H K E ಸೊಸೈಟಿ ಸಂಸ್ಥೆಯಿಂದ ಎಂ ಆರ್ ಎಂ ಸಿ Alumni ಸೆಂಟರ್ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಯಿತು ಈ ಉದ್ಘಾಟದ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಎ ಐ ಸಿ ಸಿ ಯ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಜ ಅವರು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು ಇನ್ನೋರ್ವ ಅತಿಥಿಗಳು ವೈದ್ಯಕೀಯ ಸಚಿವರಾದ ಶ್ರೀ ಶರಣ ಪ್ರಕಾಶ್ ಪಾಟೀಲ್ ಸಚಿವರಾದ mb ಪಾಟೀಲ್ ಮತ್ತು ಕಲ್ಬುರ್ಗಿಯ ದಕ್ಷಿಣ ಮತಕ್ಷೇತ್ರದ ಶಾಸಕರಾದ ಶ್ರೀ ಅಲ್ಲಂಪ್ರಭು ಪಾಟೀಲ್ ಮತ್ತು ಎಂಎಲ್ಸಿ ಆದ ತಿಪ್ಪಣ್ಣಪ್ಪ ಕಮಕ್ನುರ್ ಹಾಗೂ ಹೈದರಾಬಾದ್ ಶಿಕ್ಷಣ ಸಂಸ್ಥೆಯ ಸರ್ವ ಸದಸ್ಯರು ಈ ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾದರು ಇದೇ ಸಂದರ್ಭದಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸಚಿವರಾದ ಶರಣಪ್ರಕಾಶ್ ಪಾಟೀಲ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು ತದನಂತರ ಶ್ರೀ ಮಲ್ಲಿಕಾರ್ಜುನ ಖರ್ಗೆ ಜಿ ಅವರು ತಮ್ಮ ಅತಿಥಿ ಭಾಷಣದಲ್ಲಿ ಸಂಸ್ಥೆಯನ್ನು ಯಾವ ರೀತಿ ಬೆಳೆಸಿಕೊಂಡು ಹೋಗಬೇಕೆಂದು ಮನಮುಟ್ಟುವಂತೆ ಮಾತನಾಡಿದರು ಸಚಿವರಾದ ಶ್ರೀ ಶರಣ ಪ್ರಕಾಶ್ ಪಾಟೀಲ್ ಅವರು ಮಾತನಾಡಿ ಸಂಸ್ಥೆಯ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುವುದಾಗಿ ತಿಳಿಸಿದರು ನಂತರ ಅಧ್ಯಕ್ಷೆಯ ಭಾಷಣ ಮಾಡಿದ ಶ್ರೀ ಭೀಮಾಶಂಕರ್ ಬಿಲಗುಂದಿ ಮಾತನಾಡಿ ಉದ್ಘಾಟಿ ತೊಗೊಂಡಿರುವ ಈ ಸೆಂಟರ್ ವಿದ್ಯಾರ್ಥಿಗಳಿಗೆ ಪೂರಕವಾಗಲಿದೆ ಎಂದು ಹೇಳಿದರು.