ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಎಚ್ಎಸ್ಆರ್ಪಿ) ಅಳವಡಿಸಲು ಫೆಬ್ರವರಿ 17ರವರೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಒಂದೆರಡು ದಿನಗಳಲ್ಲಿ ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.It has been decided to extend the deadline to install High Security Registration Plates (HSRP) for old vehicles until February 17th. The government will issue a notification in a day or two, informed Transport Minister Ramalinga Reddy. #NumberPlates