ಬೆಳೆ ನಷ್ಟ ಪರಿಹಾರ ಸೇರಿದಂತೆ ಸರ್ಕಾರದ ವಿವಿಧ ಸವಲತ್ತುಗಳು ಪಡೆಯಬೇಕಾದರೆ ರೈತ ಬಾಂಧವರು ತಮ್ಮ ಜಮೀನಿನ ಪಹಣಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ಗಳ ವಿವರವನ್ನು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಸೇರ್ಪಡೆ ಮಾಡಬೇಕು. ಕೂಡಲೆ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ಕೊಡಿ

DCKalaburagi ಬಿ.ಫೌಜಿಯಾ ತರನ್ನುಮ್ ಹೇಳಿಕೆ