ಇತ್ತೀಚಿಗೆ ತುಮಕೂರು ನಗರದ ಶ್ರೀ ಕನ್ನಿಕಾ ಆಂಗ್ಲ ಶಾಲೆಯಲ್ಲಿ ೭೭ನೇ ಸ್ವಾತಂತ್ರ ದಿನಾಚರಣೆಯನ್ನು ವಿಜೃಂಭಣೆಯಿAದ ಆಚರಿಸಲಾಯಿತು ಮತ್ತು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಥ ಸಂಚಲನದಲ್ಲಿ ನಮ್ಮ ಶಾಲೆಯ ಸೇವಾದಳದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನವನ್ನು ಪಡೆದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಶಾಲೆಯ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಮ್ಮ ಶಾಲೆಯ ಅಧ್ಯಕ್ಷರಾದ ಶ್ರೀಕರ.ಟಿ.ಎ, ಕಾರ್ಯದರ್ಶಿಗಳಾದ ಸತ್ಯನಾರಾಯಣ ಶೆಟ್ಟಿ ಸಿ.ಎಸ್, ಉಪಾಧ್ಯಕ್ಷರಾದ ನಂಜುAಡ ಗುಪ್ತ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಶಿಕ್ಷಕೇತರ ವೃಂದದವರು ಹಾಜರಿದ್ದರು.