ಕಲಬುರಗಿ ಬ್ರೇಕಿಂಗ್
ಪಿಎಸ್ಐ ಪರೀಕ್ಷಾ ಹಗರಣ ಮಾಸುವ ಮುನ್ನ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬಯಲಿಗೆ
ಎಫ್.ಡಿ.ಎ ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ
ಆಹಾರ ಮತ್ತು ಕಾರ್ಮಿಕ ಇಲಾಖೆಯ ಎಫ್ಡಿಎ ಪರೀಕ್ಷೆ ಇಂದು ನಡೆಯುತ್ತಿವೆ
ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿವಿ ಪರೀಕ್ಷಾ ಕೇಂದ್ರದಲ್ಲಿ ಘಟನೆ
ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಪರೀಕ್ಷಾ ಅಭ್ಯರ್ಥಿ ತ್ರೀಮೂರ್ತಿ ಬಂಧನ
ಪರೀಕ್ಷಾ ಅಭ್ಯರ್ಥಿ ತ್ರಿಮೂರ್ತಿಯನ್ನ ಬಂಧಿಸಿ ವಿಚಾರಣೆ ನಡೆಸ್ತಿರೋ ಪೊಲೀಸರು
ಅರ್ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ಈ ಪ್ರಕರಣ ಕುರಿತು ನಗರ ಪೊಲೀಸ್ ಆಯುಕ್ತರಾದ ಆರ್ ಚೇತನ್ ಸುದ್ದಿಗೋಷ್ಠಿ ಉದ್ದೇಶಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.