ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
ಕಲಬುರಗಿ ನಗರದ ಸೈಯದ್ ಚಿಂಚೋಳಿ ರಸ್ತೆಯಲ್ಲಿ ಘಟನೆ
ತಡರಾತ್ರಿ ರೋಹನ್ ವಾಕಡೆ (22) ಎಂಬಾತನನ್ನ ಬರ್ಬರವಾಗಿ ಹತ್ಯೆಗೈಯ್ದ ದುಷ್ಕರ್ಮಿಗಳು
ಹಳೆ ವೈಷಮ್ಯ ಹಿನ್ನಲೆಯಲ್ಲಿ ರೋಹನ್ನನ್ನ ಹತ್ಯೆಗೈಯ್ದಿರೋ ಶಂಕೆ
ಮೃತದೇಹವನ್ನ ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ
ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ ಪೊಲೀಸರು
ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
KALBURGI ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
