ಕೌಟುಂಬಿಕ ಕಲಹಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆಪುಟ್ಟ ಪುಟ್ಟ ಇಬ್ಬರು ಮಕ್ಕಳನ್ನ ಸಾಯಿಸಿ ಆತ್ಮಹತ್ಯೆಗೆ ಶರಣಾದ ದಂಪತಿಗಳುಕಲಬುರಗಿ ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ಮಾತೋಶ್ರೀ ಅಪಾರ್ಟ್ಮೆಂಟ್ನಲ್ಲಿ ಘಟನೆಸಂತೋಷ್, ಶ್ರುತಿ, ಮನೀಷ್ ಮತ್ತು ಮೂರು ತಿಂಗಳ ಮಗು ಆತ್ಮಹತ್ಯೆಗೆ ಶರಣುಘಟನ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತರು, ಡಿಸಿಪಿ ಭೇಟಿಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ