2023-24ನೇ ಸಾಲಿಗೆ ಕಲಬುರಗಿ ಜಿಲ್ಲಾ ಪಂಚಾಯತಿಯ ಕೈಗಾರಿಕಾ ವಿಭಾಗದಿಂದ ಜಿಲ್ಲಾ ವಲಯ ಯೋಜನೆಯಡಿ ಉಚಿತ ವಿದ್ಯುತ್ ಚಾಲಿತ ಹೊಲಿಗೆಯಂತ್ರಕ್ಕಾಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ವೃತ್ತಿನಿರತ ಮಹಿಳೆಯರಿಂದ ಆನ್ ಲೈನ್ ಅರ್ಜಿ ಆಹ್ವಾನ
👉 kalaburagi.nic.in &. zpkalaburagi.karnataka.gov.in ಮೂಲಕ ಸೆ.31 ರೊಳಗೆ ಅರ್ಜಿ ಸಲ್ಲಿಸಲು ಕಡೆ ದಿನ
Kalburgi ಉಚಿತ ವಿದ್ಯುತ್ ಚಾಲಿತ ಹೊಲಿಗೆಯಂತ್ರಕ್ಕಾಗಿ online ಅರ್ಜಿ Details
Leave a comment
Leave a comment