ಕಲಬುರಗಿ..
ಕಲಬುರ್ಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಿಶಿಷ್ಠ ವಸ್ತು ಪ್ರದರ್ಶನ, ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟನೆ
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಆಚರಣೆ ಅಂಗವಾಗಿ
ಕಲಬುರ್ಗಿ ಕೇಂದ್ರ ಬಸ್ ನಿಲ್ದಾಣಕ್ಕೆ ಕಲರ್ ಕಲರ್ ಲೈಟ್ ಗಳಿಂದ ಅಲಂಕರಿಸಲಾಗಿತ್ತು
ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ಸಂಸ್ಥೆ ವತಿಯಿಂದ
ಕಲ್ಯಾಣ ಕರ್ನಾಟಕದ ಭವ್ಯ ಇತಿಹಾಸವನ್ನು ಸಾರುವ ಚಿತ್ರಗಳ ವಿಶಿಷ್ಠ ವಸ್ತು ಪ್ರದರ್ಶನ ಆಯೋಜನೆ ಮಾಡಲಾಗಿದೆ.
ಪ್ರದರ್ಶನಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು.
ಕೆಕೆಆರ್ಡಿಬಿ ಅಧ್ಯಕ್ಷ ಅಜಯಸಿಂಗ್, ಶಾಸಕ ಅಲ್ಲಮಪ್ರಭು ಪಾಟೀಲ್ ಕಲ್ಬುರ್ಗಿ ಜಿಲ್ಲಾಧಿಕಾರಿಗಳಾದ ಪೌಜಿಯಾ ಬಿ ತರನ್ನುಮ್ ಸೇರಿದಂತೆ ಇತರರು ಸಾಥ್ ನೀಡಿದ್ದರು.
ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ಕಲಬುರ್ಗಿ ಎಂ ರಾಚಪ್ಪ
ಸಂತೋಷ್ ಕುಮಾರ್ ಮುಖ್ಯ ಸಂಚಾರ ವ್ಯವಸ್ಥಾಪಕರು
ಆನಂದ ಭದ್ರಕಾಳಿ ಮುಖ್ಯ ಭದ್ರತಾ ಜಾಗೃತಾಧಿಕಾರಿಗಳು
ಸಿದ್ದಪ್ಪಾಜಿ ಗಂಗಾಧರ ವಿಭಾಗೀಯ ನಿಯಂತ್ರಣ ಅಧಿಕಾರಿ ಕಲ್ಬುರ್ಗಿ ವಿಭಾಗ 2
ಗಿರೀಶ್ ಜಾತಿ ವಿಭಾಗಿಯ ನಿಯಂತ್ರಣಾಧಿಕಾರಿ ಕಲಬುರ್ಗಿ ವಿಭಾಗ 1
ಎಲ್ಲರೂ ಸೇರಿ ಪ್ರದರ್ಶನ ವಿಕ್ಷಣೆ ಮಾಡಿದರು..