ಕರ್ನಾಟಕ ಸರ್ವ ಜನಾಂಗ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಬಾಬಾರವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರಾದ ಮೊಹಮ್ಮದ್ ಇಬ್ರಾಹಿಂ ರವರ ನೇತೃತ್ವದಲ್ಲಿ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಇಂದು ಪದಾಧಿಕಾರಿಗಳ ಸೇರ್ಪಡೆ ಕಾರ್ಯಕ್ರಮ ನಡೆಯಿತು . ಕರ್ನಾಟಕ ಸರ್ವ ಜನಾಂಗ ಸಂರಕ್ಷಣಾ ವೇದಿಕೆಯ ಹಿಂದುಳದ ವರ್ಗದ ರಾಜ್ಯಾಧ್ಯಕ್ಷ ಸುಬ್ರಮಣಿ ಹಾಗೂ ಸಂಘಟನೆಯ ಮುಖಂಡರಾದ ಶಾಹಿದ್ ಹಾಗು ನವಾಬಜಾನ್ ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಮುಜಾಹಿತ್ ಪಾಷಾ .ತುಮಕೂರು ನಗರ ಯುವ ಘಟಕದ ಅಧ್ಯಕ್ಷರಾದ ಜಬಿ. ತುಮಕೂರು ಯುವ ಘಟಕದ ಉಪಾಧ್ಯಕ್ಷರಾದ ಮುಜಾಹಿದ್ ಉಲ್ಲ ಉಪಸ್ಥಿತರಿದ್ದರು






