ತುಮಕೂರಿನ ವಿಜಯನಗರದಲ್ಲಿರುವ ಸರ್ವೋದಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ, ಹಾಗೂ ಸರ್ವೋದಯ ಶಿಕ್ಷಣ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ ಬೆಂಗಳೂರು ವಿಭಾಗೀಯ ಮಟ್ಟದ ೧೪ ಮತ್ತು ೧೭ನೇ ವರ್ಷದೊಳಗಿನ ಶಾಲಾ ಮಕ್ಕಳ ಖೋ-ಖೋ ಕ್ರೀಡಾಕೂಟದಲ್ಲಿ ದಾವಣಗೆರೆ ಮತ್ತು ತುಮಕೂರು ತಂಡಗಳು ಹಣಾಹಣಿಯಲ್ಲಿ ತೊಡಗಿರುವುದು.