ಇಂದು ಕೆಪಿಸಿಸಿ ಕಛೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ್ ಜಿ, ಮಾಜಿ ಕೇಂದ್ರ ಸಚಿವರಾದ ಕೆ.ಹೆಚ್.ಮುನಿಯಪ್ಪ ರವರ ಸಮ್ಮುಖದಲ್ಲಿ ದಲಿತ ಸಂಘಟನೆಯ ಮುಖಂಡರಾದ ಸುದಾಮ್ ದಾಸ್, ನಿಂಬಣ್ಣ, ಬಿ ಗೋಪಾಲ, ಹೆಣ್ಣೂರು ಶ್ರೀನಿವಾಸ್ ಸೇರಿದಂತೆ ಅನೇಕ ದಲಿತ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾದರು.