ನವದೆಹಲಿಯ ತ್ಯಾಗರಾಜ್ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರಮಟ್ಟದ ಅಖಿಲ ಭಾರತ ನಾಗರೀಕ ಸೇವಾ ಕುಸ್ತಿ ಪಂದ್ಯಾವಳಿಯಲ್ಲಿ ತುಮಕೂರಿನ ಬಿಸಿಎಂ ಇಲಾಖೆಯ ನೌಕರರಾದ ನಿರ್ಮಲ ಭಾಗವಹಿಸಿ ೫೯ ಕೆಜಿ ವಿಭಾಗದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ಎಸ್ ಆರ್ ಗಂಗಪ್ಪ. ತಾಲೂಕು ಅಧಿಕಾರಿ ಗೀತಮ್ಮ ಮತ್ತು ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.