ಜೆಡಿಎಸ್ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಹೆಚ್. ನಿಂಗಪ್ಪರವರ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವವನ್ನು ತಮ್ಮ ಸ್ವಗೃಹದಲ್ಲಿ ಸರಳವಾಗಿ ಆಚರಿಸಿಕೊಂಡರು. ಜೆಡಿಎಸ್ ಎಸ್ಟಿ ಘಟಕದ ರಾಜ್ಯ ಉಪಾಧ್ಯಕ್ಷರಾದ ಕೃಷ್ಣಮೂರ್ತಿ(ಸೋಲಾರ್), ಗ್ರಾಮಾಂತರ ಅಧ್ಯಕ್ಷರಾದ ರಾಮು, ಜೆಡಿಎಸ್ ವಕ್ತಾರ ಮಧುಸೂದನ್, ಪೃಥ್ವಿ ಮತ್ತಿತರರು ನಿಂಗಪ್ಪರವರಿಗೆ ಹೂಗುಚ್ಛ ನೀಡಿ ಶುಭ ಹಾರೈಸಿದರು.