ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪ್ರಾರಂಭ ಹಿನ್ನೆಲೆ ಇದೂವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳದವರು ಅಂತಿಮ ದಿನಾಂಕದ ವರೆಗೆ ಕಾಯದೆ ಕೂಡಲೆ ಹೆಸರು ನೊಂದಾಯಿಸಿಕೊಳ್ಳಬೇಕೆಂದು ಕ್ಷೇತ್ರದ ಮತದಾರರ ನೋಂದಣಾಧಿಕಾರಿ krishnabajpai ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ