ಕಲ್ಬುರ್ಗಿ ನಗರದಲ್ಲಿಂದು ಕೋಲಿ ಕಬ್ಬಲಿಗ ಸಮನ್ವಯ ಸಮಿತಿ ವತಿಯಿಂದ ಅವಣ್ಣ ಮ್ಯಾಕೇರಿ ಅವರ ನೇತೃತ್ವದಲ್ಲಿ ಇತ್ತೀಚಿಗೆ ಕೋಲಿ ಸಮಾಜದ ಮೇಲೆ ನಡೆಯುತ್ತಿರುವ ಸರಣಿ ಕೊಲೆ, ದೌರ್ಜನ್ಯ ನಿರಂತರ ಪ್ರಚೋದಿತ ಆತ್ಮಹತ್ಯೆ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಜಗತ್ತ ವೃತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.