ಅತೃಪ್ತರ ಆಕ್ರೋಶ ಶಮನಗೊಳಿಸಿದ ಡಾ.ಜಿ.ಪರಮೇಶ್ವರ್:
ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಜನಪ್ರಿಯ ಶಾಸಕರಾದ ಡಾ.ಜಿ.ಪರಮೇಶ್ವರ್ ರವರು ಇಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾದ ಅತೀಕ್ ಅಹಮದ್ ರವರ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಿ, ಪಕ್ಷದಲ್ಲಿಯೇ ಮುಂದುವರಿಯುವAತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.




