ಕಲಬುರಗಿ ಜಿಲ್ಲೆಯಾದ್ಯಂತ ಇದೇ ಜೂನ್ 17 ರಂದು ಬಕ್ರೀದ್ ಹಬ್ಬ ಅಚರಣೆ ಹಿನ್ನೆಲೆಯಲ್ಲಿ ಗುರುವಾರ ಕಲ್ಬುರ್ಗಿ ಜಿಲ್ಲಾಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್ ಅವರು ಶಾಂತಿ ಸಮಿತಿ ಸಭೆ ನಡೆಸಿ, ಶಾಂತಿಯುತ ಬಕ್ರೀದ್ ಹಬ್ಬ ಆಚರಣೆಗೆ ಎಲ್ಲಾ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು