ಇತ್ತೀಚೆಗೆ ವಕೀಲರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಗಮನದಲ್ಲಿರಿಸಿಕೊಂಡು ಈಗ ನಡೆಯುತ್ತಿರುವ ಅಧಿವೇಶನದಲ್ಲಿಯೇ ವಕೀಲರರಕ್ಷಣಾಕಾಯಿದೆಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಮನವಿಪತ್ರ ಸಲ್ಲಿಸಲಾಯಿತು.
ಈ ಸಮಯದಲ್ಲಿ ಬಾರ್ ಕೌನ್ಸಿಲ್ ಛೇರ್ಮನ್ ಮತ್ತು ಬೆಂಗಳೂರು ವಕೀಲರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ವಕೀಲ ಉಪಸ್ಥಿತರಿದ್ದರು.