ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರು ನಗರ ಕ್ಯಾತ್ಸಂದ್ರ ವೃತ್ತದಲ್ಲಿ ಪೋಶನ್ ಮಾಸಾ ಚರಣೆ ಕಾರ್ಯಕ್ರಮದ ಪ್ರಯುಕ್ತ ಪೌಷ್ಟಿಕ ಸಪ್ತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮಕ್ಕೆ ನಗರಸಭಾ ಸದಸ್ಯರಾದ ಶ್ರೀಮತಿ ಶಶಿಕಲಾ ಗಂಗಾ ಹನುಮಯ್ಯ ವಿಶ್ವ ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಯುತ ನಾಗರಾಜು ಕೆ ಆರೋಗ್ಯ ಇಲಾಖೆಯ ಶ್ರೀಯುತ ರಂಗನಾಥ್ ಮತ್ತು ಆರೋಗ್ಯ ಮೇಲ್ವಿಚಾರಕಿ ಶ್ರೀಮತಿ ಇಂದ್ರ ಬಿ ನಾಯಕ್ ಮತ್ತು ಪ್ರೌಢಶಾಲಾ ಶಿಕ್ಷಕರಾದ ಶ್ರೀಮತಿ ಪ್ರಮಿಳ ಮತ್ತು ಮೇಲ್ವಿಚಾರಕ್ಕೆ ಶ್ರೀಮತಿ ರೇಖಾ ಹಾಗೂ ಕ್ಯಾತ್ಸಂದ್ರ ವೃತ್ತದ ಎಲ್ಲಾ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಹಾಜರಿದ್ದರು ಈ ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳ ನಾಗರಾಜುರವರು ಮತ್ತು ವೈದ್ಯಾಧಿಕಾರಿ ರಂಗನಾಥ್ ರವರು ಸ್ಥಳೀಯವಾಗಿ ಸಿಗುವಂತಹ ಆಹಾರ ಪದಾರ್ಥಗಳಿಂದ ಪೋಷಕಾಂಶಗಳ ಬಗ್ಗೆ ಸ ವಿವರವಾಗಿ ತಿಳಿಸಿಕೊಟ್ಟಿರುತ್ತಾರೆ