ಕಾಂಗ್ರೆಸ್ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ವಾದ್ರಾ ಅವರ ಜತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮೈಸೂರಿನ ಪ್ರಸಿದ್ಧ ಮೈಲಾರಿ ಹೋಟೆಲ್ನಲ್ಲಿ ಬುಧವಾರ ದೋಸೆ ಸವಿದರು. ಈ ಸಂದರ್ಭದಲ್ಲಿ ಪ್ರಿಯಾಂಕಾ ವಾದ್ರಾ ಅವರು ಮಕ್ಕಳ ಜತೆ ಒಡನಾಡಿದರು.

Sign in to your account