ಕಲಬುರಗಿ ಜಿಲ್ಲೆಯಾದ್ಯಂತ ಕಳೆದ ಜೂನ್, ಆಗಸ್ಟ್ & ಅಕ್ಟೋಬರ್ ತಿಂಗಳಲ್ಲಿ ಮಳೆ ಕೊರತೆಯಿಂದಾಗಿ ತೊಗರಿ ಬೆಳೆ ಶೇ.60ಕ್ಕಿಂತ ನಷ್ಟ ಹಿನ್ನೆಲೆ ತೊಗರಿ ವಿಮೆ ಮಾಡಿಸಿದ ರೈತರಿಗೆ ಶೇ.25ರಷ್ಟು ಮಧ್ಯಂತರ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಇಂದು ಕಲ್ಬುರ್ಗಿ ಜಿಲ್ಲಾಧಿಕಾರಿಗಳಾದ Fouzia Taranum ರವರ ಅಧ್ಯಕ್ಷತೆಯಲ್ಲಿ ನಡೆದ ಕುಂದು ಕೊರತೆ ಪರಿಹಾರ ಸಮಿತಿ ಸಭೆಯಲ್ಲಿ ನಿರ್ಧಾರ