ತುಮಕೂರು: ಮಣಿಪುರದಲ್ಲಿ ನಡೆದ ಯುವತಿಯರ ಮೇಲಿನ ಅತ್ಯಾಚಾರ ಹಾಗೂ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣವನ್ನು ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಟೌನ್ಹಾಲ್ (ಬಿಜಿಎಸ್) ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ಅವರು, ಜಗತ್ತಿನೆದುರು ಭಾರತ ತಲೆ ತಗ್ಗಿಸುವಂತಹ ಘಟನೆಗಳು ಬಿಜೆಪಿ ಆಡಳಿತದ ಮಣಿಪುರದಲ್ಲಿ ನಡೆಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಇದುವರೆಗೂ ಅಲ್ಲಿಗೆ ಭೇಟಿ ನೀಡದಿರುವುದು ದುರಂತ ಎಂದು ವಾಗ್ದಾಳಿ ನಡೆಸಿದೆ.
ಯುವತಿಯರ ಮೇಲಿನ ಅತ್ಯಾಚಾರ ಹಾಗೂ ಬೆತ್ತಲೆ ಮೆರವಣಿಗೆ ವಿರುದ್ಧ ಪ್ರತಿಭಟನೆ
Leave a comment
Leave a comment