ತುಮಕೂರು ಜಯನಗರದನಿವಾಸಿಗಳಾದ ಒಂದೇ ಕುಟುಂಬದ ಏಳು ಜನ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗನಲ್ಲಿ ಭಾನುವಾರ ಸಂಭವಿಸಿದ ಕಾರು ಮತ್ತು ಟ್ರಕ್ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ನಿಧನರಾದ ಹಿನ್ನಲೆ ಅಂತಿಮ ದರ್ಶನ ಪಡೆಯಲಾಯಿತುಮುರಳೀಧರ ಹಾಲಪ್ಪಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು