ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
ತುಮಕೂರು: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವೆಟರನ್ ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾರವರು ದಿನಾಂಕ ೨೭ ರಿಂದ ೩೦ ರಲ್ಲಿ ಆಯೋಜಿಸಿದ ೪೨ನೇ ರಾಷ್ಟçಮಟ್ಟದ ವೆಟರನ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ತುರುವೇಕೆರೆಯ ತಾಲೂಕಿನ ಕೆ. ಹೊಸೂರು ಗ್ರಾಮದ ಶಿವಾನಂದ ಎಚ್.ಟಿ ರವರು ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಅಂತರಾಷ್ಟಿçÃಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ, ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಗ್ರಾಮೀಣ ಪ್ರತಿಭೆಯಾದ ಶಿವಾನಂದ್ ಎಚ್.ಟಿ ಅವರನ್ನು ಸ್ನೇಹಿತರು ಹಾಗೂ ಊರಿನ ಎಲ್ಲಾ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಗುಂಡು ಎಸೆತ ಸ್ಪರ್ಧೆಯಲ್ಲಿ ತುಮಕೂರಿನ ಶಿವಾನಂದ ಎಚ್.ಟಿ ದ್ವಿತೀಯ ಸ್ಥಾನ
Leave a comment
Leave a comment