ತುಮಕೂರು ವಿಶ್ವ ವಿದ್ಯಾನಿಲಯದ ಸ್ನಾತಕೋತ್ತರ ಜೀವಶಸ್ತ್ರ ಮತ್ತು ಪರಿಸರ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ತುಮಕೂರು ರೀಸರ್ಚ್ ಫೌಂಡೇಷನ್ @ 2047, ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಅಧ್ಯಯನ ಪೀಠ ಸಹಭಾಗಿತ್ವದಲ್ಲಿ, ತುಮಕೂರು ವಿಶ್ವ ವಿದ್ಯಾನಿಲಯದಲ್ಲಿ ‘ಬಯೋಡೈವರ್ಸಿಟಿ ಮ್ಯಾನೇಜ್ ಮೆಂಟ್ ಸೆಲ್’ ಆರಂಭಿಸಲು ಸಮಾಲೋಚನೆ ನಡೆಸಲಾಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ದೇಶದ ಪ್ರತಿಯೊಂದು ಗ್ರಾಮಪಂಚಾಯಿತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇರುವ ‘ಬಯೋಡೈವರ್ಸಿಟಿ ಮ್ಯಾನೇಜ್ ಮೆಂಟ್ ಸೆಲ್’ ನೇತೃತ್ವದಲ್ಲಿ ರಚಿಸಿರುವ ಪಿಬಿಆರ್ ಕಾರ್ಯಚಟುವಟಿಕೆಗಳ ಅವಲೋಕನ ಮಾಡಲು ಮಹತ್ವದ ಚರ್ಚೆ ನಡೆಸಲಾಯಿತು.
ಪಾರಂಪರಿಕ ವೈಧ್ಯರು, ನಾಟಿ ವೈಧ್ಯರು ಮತ್ತು ಹಕೀಮರ ರಾಜ್ಯ ಮಟ್ಟದ ಸಮಾವೇಶ
Leave a comment
Leave a comment