ಇ-ಕಚೇರಿ ಮುಖೇನೆ ಕಡತಗಳ ಸಲ್ಲಿಕೆ ಸೂಚನೆ
ಈಗಾಗಲೇ ಇ-ಆಫೀಸ್ ಅನುಸ್ಠಾನಗೊಂಡಿರುವ ಕಚೇರಿಗಳು, ಇ-ಆಫೀಸ್ ಮೂಲಕ ಕಡತಗಳ ಕಡ್ಡಾಯವಾಗಿ ಸಲ್ಲಿಸಬೇಕು ಇದರಿಂದ ನಿಗದಿತ ಸಮಯದಲ್ಲಿ…
ಬನಶಂಕರಿ ಇಸ್ಮಾಯಿಲ್ ನಗರದ ಹಂದಿಜೋಗಿ ಕುಟುಂಬಗಳಿಗೆ ನಿವೇಶನ ನೀಡಲು ಬದ್ಧ
ಡಾ.ಜಿ.ಪರಮೇಶ್ವರ್ ಗೃಹ ಸಚಿವರು.ನಗರದ ಬಡ್ಡಿಹಳ್ಳಿ ಕೆರೆ ಅಭಿವೃದ್ಧಿ ಕಾಮಗಾರಿ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಮಾನ್ಯ ಗೃಹ…
ನಾನು ಗ್ರಾ.ಪಂ ಆಡಳಿತದಲ್ಲಿ ಮೂಗು ತೂರಿಸುವುದಿಲ್ಲ
ನಾನು ಗ್ರಾ.ಪಂ ಆಡಳಿತದಲ್ಲಿ ಮೂಗು ತೂರಿಸುವುದಿಲ್ಲ.ಅದಕ್ಕೆಂದೆ ಪ್ರತ್ಯೇಕ ಸ್ವತಂತ್ರ ವ್ಯವಸ್ಥೆ ಇದೆ.ಕೋ ಅರ್ಡಿನೇಟ್ ಮಾಡುವುದಷ್ಟೆ ನಮ್ಮ…
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ tumkur ಜಿಲ್ಲಾ ಆಸ್ಪತ್ರೆಗೆ ಭೇಟಿ
ಪೂರೈಕೆ ಸಕಾಲದಲ್ಲಿ ಆಗದಿದ್ದಲ್ಲಿ ಸ್ಥಳೀಯವಾಗಿಯೇ ಔಷಧಿ ಖರೀದಿಸಿ ರೋಗಿಗಳಿಗೆ ಪೂರೈಸಲು ಅವಕಾಶ ನೀಡಲಾಗಿದೆ. ಅನಾವಶ್ಯಕವಾಗಿ ರೋಗಿಗಳನ್ನು…
2 ದಿನಗಳಿಂದ ತುಂತುರು ಮಳೆ, Tumkur
ತುಮಕೂರು- ನಗರದಲ್ಲಿ ಕಳೆದ ೨ ದಿನಗಳಿಂದ ತುಂತುರು ಸೋನೆ ಮಳೆ ಸುರಿಯುತ್ತಿದ್ದು, ಜನಸಾಮಾನ್ಯರ ದಿನನಿತ್ಯದ ಕೆಲಸ…
ಅತ್ಯಾಧುನಿಕ ತಂತ್ರಜ್ಞಾನದ ಹೊರ ಹೋಗಿಗಳ ವಿಸ್ತರಣಾ ಘಟಕ , ಆಸ್ಪತ್ರೆಯ ಸಿಬ್ಬಂದಿಗಾಗಿ ಬಹುಮಹಡಿ ಕಟ್ಟಡ ಉದ್ಘಾಟನೆ
ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ಹೊರ ಹೋಗಿಗಳ…
ಶ್ರೀಗಳ ಜನ್ಮವರ್ಧಂತಿ ಹಿನ್ನೆಲೆಯಲ್ಲಿ ಶ್ರೀಮಠದಲ್ಲಿ ಮುಂಜಾನೆಯಿAದಲೇ ವಿಶೇಷ ಪೂಜಾ
ತುಮಕೂರು- ಇತಿಹಾಸ ಪ್ರಸಿದ್ದ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರಿಗೆ ಇಂದು ೬೧ನೇ ಜನ್ಮದಿನದ ಸಂಭ್ರಮ.…
ತೊಂದರೆಯಾಗದಂತೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸಬೇಕೆಂದು
ತುಮಕೂರು- ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ’ಶಕ್ತಿ ಯೋಜನೆ’ಗೆ ಮತ್ತು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಯಾವುದೇ…
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತುಮಕೂರು ವತಿಯಿಂದ ಪ್ರಸ್ತುತ ಸಾಲಿನ ಕ್ರಿಯಾ ಯೋಜನೆ
ತುಮಕೂರು- ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ತುಮಕೂರು ವತಿಯಿಂದ ಪ್ರಸ್ತುತ ಸಾಲಿನ ಕ್ರಿಯಾ…
ವಿವಿಧ ಬೇಡಿಕೆಗಳ ಈಡೇರಿಗಾಗಿ ಒತ್ತಾಯಿಸಿ ತುಮಕೂರಿನಲ್ಲಿ ವಿಕಲಚೇತನರಿಂದ ಪ್ರತಿಭಟನೆ
ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರನ್ನು ಸದರಿ ಹುದ್ದೆಯಲ್ಲಿಯೇ ಮುಂದುವರಿಸಲು ಒತ್ತಾಯಿಸಿ ಹಾಗೂ…
