ತುಮಕೂರು ನಗರದ ಹನುಮಂತಪುರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ boy’s hostelnalli stundent ಒಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದ್ರೆ ಕಾರಣ ಮಾತ್ರ ತಿಳಿದಿಲ್ಲ. ಆತ್ಮಹತ್ಯೆ ಮಾಡಿಕೊಂಡ ಯುವಕ ಪಾವಗಡ ಮೂಲದ 20 ವರ್ಷದ ಅಂಜನ್ ಕುಮಾರ್ ಎಂದು ತಿಳಿದು ಬಂದಿದ್ದು. ನಗರದ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಪಷ್ಟ ತನಿಖೆಯಿಂದ ಮಾತ್ರವೇ ಸಾವಿಗೆ ಕಾರಣ ತಿಳಿದು ಬರಬೇಕಿದೆ